ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಈಗ ಟೀಂ ಇಂಡಿಯಾವೇ ನಂ.1
ವಿಶೇಷವೆಂದರೆ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾಕ್ಕಿಂತ ಭಾರೀ ಮುನ್ನಡೆಯಲ್ಲಿದೆ. ಆಸ್ಟ್ರೇಲಿಯಾ 116 ಅಂಕ ಗಳಿಸಿದೆ. ಹೀಗಾಗಿ ಮುಂಬರುವ ಪಾಕ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದರೂ ಆಸ್ಟ್ರೇಲಿಯಾಗೆ ಟೀಂ ಇಂಡಿಯಾವನ್ನು ಹಿಂದಿಕ್ಕಲಾಗದು.