ಬ್ಯಾಟಿಂಗ್ ವೈಫಲ್ಯಕ್ಕೆ ಬೆಲೆತೆತ್ತ ಟೀಂ ಇಂಡಿಯಾ: ದಶಕದ ಬಳಿಕ ಕೈತಪ್ಪಿದ ಬಾರ್ಡರ್- ಗವಾಸ್ಕರ್ ಟ್ರೋಫಿ
ಆಸ್ಟ್ರೇಲಿಯಾ ವಿರುದ್ಧದ ಈ ಹಿಂದಿನ ನಾಲ್ಕು ಸರಣಿಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳನ್ನು ಭಾರತ ಗೆದ್ದಿತ್ತು. ಪರ್ತ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಷ್ಟೇ ಭಾರತ ಗೆಲುವು ಸಾಧಿಸಿತ್ತು.