ಲಂಡನ್ ಡೈರಿ ಶುರುವಿನಲ್ಲೇ ಟೀಂ ಇಂಡಿಯಾ ಫೋಟೋ ಶೂಟ್

ಬುಧವಾರ, 27 ಜೂನ್ 2018 (09:23 IST)
ಲಂಡನ್: ಮಹತ್ವದ ಇಂಗ್ಲೆಂಡ್ ಸರಣಿಗೆ ತೆರಳಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಜಿಮ್, ಟ್ರೈನಿಂಗ್ ಅಂತ ಭಾರೀ ಬ್ಯುಸಿ. ಅದರ ಮಧ್ಯೆಯೇ ಫೋಟೋಶೂಟ್ ನಲ್ಲಿ ಪಾಲ್ಗೊಂಡಿದ್ದಾರೆ.

ಧೋನಿ, ಹಾರ್ದಿಕ್ ಪಾಂಡ್ಯ, ಸುರೇಶ್ ರೈನಾ ಸೇರಿದಂತೆ ಬಹುತೇಕ ಎಲ್ಲಾ ಆಟಗಾರರು ಅಧಿಕೃತ ಫೋಟೋ ಶೂಟ್ ನಲ್ಲಿ ಪಾಲ್ಗೊಂಡಿದ್ದಾರೆ.

ಇಂದಿನಿಂದ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆರಂಭವಾಗಲಿದ್ದು, ಅದಾದ ಬಳಿಕ ಇಂಗ್ಲೆಂಡ್ ವಿರುದ್ಧ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಭಾರತೀಯ ಆಟಗಾರರು ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ