ಮೂರನೇ ಏಕದಿನ ಆಡಲು ಚೆನ್ನೈಗೆ ಬಂದಿಳಿದ ಟೀಂ ಇಂಡಿಯಾ

ಮಂಗಳವಾರ, 21 ಮಾರ್ಚ್ 2023 (09:20 IST)
Photo Courtesy: Twitter
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವಾಡಲು ಟೀಂ ಇಂಡಿಯಾ ಕ್ರಿಕೆಟಿಗರು ಚೆನ್ನೈಗೆ ಬಂದಿಳಿದಿದ್ದಾರೆ.

ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯ ನಡೆಯಲಿದೆ. ಈ ಪಂದ್ಯ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯಲಿದೆ.

ಇದಕ್ಕಾಗಿ ನಿನ್ನೆ ಸಂಜೆಯೇ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಂ ಇಂಡಿಯಾ ಆಟಗಾರರು ಚೆನ್ನೈ  ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ