ಬಾಂಗ್ಲಾದೇಶಕ್ಕೆ ಆರಂಭಿಕ ಆಘಾತ ನೀಡಿದ ಟೀಂ ಇಂಡಿಯಾ

ಗುರುವಾರ, 14 ನವೆಂಬರ್ 2019 (10:11 IST)
ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗಳಿಗೆ ಆರಂಭಿಕ ಆಘಾತ ನೀಡಿದೆ.


ಇತ್ತೀಚೆಗಿನ ವರದಿ ಬಂದಾಗ ಬಾಂಗ್ಲಾ ಕೇವಲ 12 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಶದ್ಮಾನ್ ಅಸ್ಲಾಂ ಮತ್ತು ಇಮ್ರುಲ್ ಕೈಸ್ ತಲಾ 6 ರನ್ ಗಳಿಸಿ ಔಟಾಗಿದ್ದಾರೆ. ವೇಗಿ ಉಮೇಶ್ ಯಾದವ್ ಮತ್ತು ಇಶಾಂತ್ ಶರ್ಮಾ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ