ಭಾರತ-ಆಸೀಸ್ ತೃತೀಯ ಏಕದಿನ: ರಾಹುಲ್ ದ್ರಾವಿಡ್ ಶಿಷ್ಯನಿಗೆ ಸ್ಥಾನ ಸಿಗುವ ಸಾಧ್ಯತೆ
ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ. ಆದರೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಬಹುದಾಗಿದೆ. ಸರಣಿ ಈಗಾಗಲೇ 1-1 ರಿಂದ ಸಮಬಲಗೊಂಡಿದ್ದು, ಇಂದು ಗೆದ್ದ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 7.50 ಕ್ಕೆ ಪಂದ್ಯ ಆರಂಭವಾಗಲಿದೆ.