ಭಾರತ-ಜಿಂಬಾಬ್ವೆ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾ

ಗುರುವಾರ, 18 ಆಗಸ್ಟ್ 2022 (12:27 IST)
ಹರಾರೆ: ಜಿಂಬಾಬ್ವೆ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯ ಇದೀಗ ನಡೆಯಲಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಬಹಳ ದಿನಗಳ ನಂತರ ದೀಪಕ್ ಚಹರ್ ಕಮ್ ಬ್ಯಾಕ್ ಮಾಡಿದ್ದಾರೆ. ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕರ್ತವ್ಯ ನಿರ್ವಹಿಸಲಿದ್ದಾರೆ.

ಉಳಿದಂತೆ ತಂಡ ಇಂತಿದೆ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ದೀಪಕ್ ಹೂಡಾ, ಶುಬ್ನಂ ಗಿಲ್, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ದೀಪಕ್ ಚಹರ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ