ಭಾರತ-ನ್ಯೂಜಿಲೆಂಡ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ

ಶುಕ್ರವಾರ, 24 ಜನವರಿ 2020 (12:24 IST)
ಆಂಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಶಿವಂ ದುಬೆಗೆ ಅವಕಾಶ ನೀಡಿದೆ. ಕೆಎಲ್ ರಾಹುಲ್ ಆರಂಭಿಕ ಮತ್ತು ವಿಕೆಟ್ ಕೀಪಿಂಗ್ ಜವಾಬ್ಧಾರಿ ನಿಭಾಯಿಸಲಿದ್ದಾರೆ.

ಬುಮ್ರಾ, ಮೊಹಮ್ಮದ್ ಶಮಿ, ಯಜುವೇಂದ್ರ ಚಾಹಲ್, ರವೀಂದ್ರ ಜಡೇಜಾ ಜತೆಗೆ ಶ್ರಾದ್ಧೂಲ್ ಠಾಕೂರ್ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ