ನಿಧಾನಗತಿಯ ಓವರ್ ಮಾಡಿದ್ದಕ್ಕೆ ದುಬಾರಿ ಬೆಲೆ ತೆತ್ತ ವಿರಾಟ್ ಕೊಹ್ಲಿ!
ಕೊಹ್ಲಿಗೆ ಐಪಿಎಲ್ ನೀತಿ ಸಂಹಿತೆ ಪ್ರಕಾರ ಬರೋಬ್ಬರಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೊದಲೇ ಸೋಲಿನ ಸುಳಿಯಲ್ಲಿರುವ ಕೊಹ್ಲಿ ಪಡೆಗೆ ಇದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ.
ಇದು ಕೊಹ್ಲಿ ಪಡೆಯ ಮೊದಲ ಪ್ರಕರಣವಾದ್ದರಿಂದ 12 ಲಕ್ಷದ ದಂಡದ ಜತೆಗೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.