ಆರ್ ಸಿಬಿಯಿಂದ ಸಿಗದ ಗೌರವ ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾದಿಂದ ಸಿಕ್ಕಿತು!

ಬುಧವಾರ, 2 ಮೇ 2018 (09:20 IST)
ಬೆಂಗಳೂರು: ಐಪಿಎಲ್ ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾ ಟೆಸ್ಟ್ ಶ್ರೇಯಾಂಕದ ಸಾಧನೆ ಸಮಾಧಾನ ತರಲಿದೆ.

ಐಸಿಸಿ ಬಿಡುಗಡೆಗೊಳಿಸಿರುವ ಇತ್ತೀಚೆಗಿನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ ನಂ.1 ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಟೀಂ ಇಂಡಿಯಾ ಕೂಡಾ 125 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ.

ವಿಶೇಷವೆಂದರೆ ಟೀಂ ಇಂಡಿಯಾ 13 ಅಂಕ ಹೆಚ್ಚಿಗೆ ಸಂಪಾದನೆ ಮಾಡಿದೆ. ದ.ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ