ದಕ್ಷಿಣ ಆಫ್ರಿಕಾ ಸರಣಿಗೆ ಕೊಹ್ಲಿಗಿಲ್ಲ ವಿಶ್ರಾಂತಿ
ಆದರೆ ಪ್ರಸಕ್ತ ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿರುವ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಮುಂಬರುವ ವಿಶ್ವಕಪ್ ಟೂರ್ನಿ ಗಮನದಲ್ಲಿಟ್ಟುಕೊಂಡು ಕೊಹ್ಲಿಗೆ ಫಾರ್ಮ್ ಕಳೆದುಕೊಳ್ಳಲು ಮತ್ತೊಂದು ಅವಕಾಶ ನೀಡುವ ಸಾಧ‍್ಯತೆಯಿದೆ.
ಇನ್ನು, ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಪ್ರಸಿದ್ಧ ಕೃಷ್ಣ, ಉಮ್ರಾನ್ ಮಲಿಕ್ ಗೂ ಟೀಂ ಇಂಡಿಯಾಗೆ ಕರೆ ಬರುವ ಸಾಧ‍್ಯತೆಯಿದೆ.