ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ರನ್ನು ವಿಶ್ವಕಪ್ ಗೆ ಆಯ್ಕೆ ಮಾಡಿದ್ದೇಕೆ ಎಂಬ ಕಾರಣ ಬಯಲು!
‘ಧೋನಿ ಗಾಯಗೊಂಡರೆ ಮಾತ್ರ ದ್ವಿತೀಯ ವಿಕೆಟ್ ಕೀಪರ್ ಆಡಲಿದ್ದಾರೆ. ಅನುಭವದ ಆಧಾರದಲ್ಲಿ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ಮಹತ್ವದ ಪಂದ್ಯಗಳಲ್ಲಿ ಆಡಿದ ಅನುಭವವಿದೆ ಎನ್ನುವ ಕಾರಣಕ್ಕೆ ಅವರಿಗೆ ಮನ್ನಣೆ ನೀಡಲಾಯಿತು’ ಎಂದು ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.