WPL 2025: ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಗೆ ಬಿತ್ತು ದಂಡ, ಎಷ್ಟು ಗೊತ್ತಾ
BCCI ಪ್ರಕಾರ, ಹರ್ಮನ್‌ಪ್ರೀತ್ ಕೌರ್ ಪಂದ್ಯದ ಸಮಯದಲ್ಲಿ ಅಂಪೈರ್ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್ 2.8 ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಲೆವೆಲ್ 1 ಅಪರಾಧದಲ್ಲಿ ಪಂದ್ಯದ ರೆಫರಿಯ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿರುತ್ತದೆ