Champions trophy: ಪಾಕ್ ವಿರುದ್ಧ ಗೆಲುವಿಗಾಗಿ ಭಾರತದ ಅಭಿಮಾನಿಗಳಿಂದ ಪ್ರಾರ್ಥನೆ
ಕರ್ನಾಟಕದಲ್ಲೂ ಸಾಕಷ್ಟು ಕಡೆ ಅಭಿಮಾನಿಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ರಜಾ ದಿನವಾಗಿರುವುದಿಂದ ಪಂದ್ಯ ಆರಂಭಕ್ಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಎಂಟು ವರ್ಷಗಳ ಹಿಂದಿನ ಸೋಲಿಗೆ ಭಾರತ ಮುಯ್ಯಿ ತೀರಿಸಿಕೊಳ್ಳುವುದು ಪಕ್ಕಾ ಎಂಬುದು ಅಭಿಮಾನಿಗಳ ವಿಶ್ವಾಸ.