ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಸಮೇತರಾಗಿ ಪ್ರಧಾನಿ ಮೋದಿ ಭೇಟಿಯಾಗಿದ್ದರ ಕಾರಣ ಬಯಲು!
ಕರ್ಣಿ ಸೇನಾ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ರಿವಾಬ ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ತಾನು ಪತಿ ಹೆಸರನ್ನು ಎಲ್ಲೂ ಬಳಕೆ ಮಾಡಲ್ಲ ಎಂದು ರಿವಾಬ ಹೇಳಿಕೊಂಡಿದ್ದಾರೆ. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಅವರು ಸ್ಪರ್ಧಿಸುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.