ಕ್ರಿಕೆಟ್ ಮೈದಾನ ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಟೀಂ ಇಂಡಿಯಾ ಕ್ರಿಕೆಟಿಗ?
ಈ ಬಗ್ಗೆ ಸುದ್ದಿ ಓಡಾಡುತ್ತಿದೆ. ಗಂಭೀರ್ ಸದಾ ಬಲಪಂಥೀಯ ವಿಚಾರಧಾರೆಗಳಿಗೆ ಒತ್ತುಕೊಟ್ಟು, ಟ್ವೀಟ್ ಮಾಡಿ ಸುದ್ದಿಯಾಗುತ್ತಿದ್ದರು. ಹೀಗಾಗಿ ಅವರು ಬಿಜೆಪಿ ಪರವಾಗಿ ಇದ್ದಾರೆ ಎನ್ನಲಾಗುತ್ತಿತ್ತು.
ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಂಭೀರ್ ದೆಹಲಿಯಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಗಂಭೀರ್ ಅಥವಾ ಬಿಜೆಪಿ ಸ್ಪಷ್ಟನೆ ಕೊಟ್ಟಿಲ್ಲ.