ಟ್ವೆಂಟಿ 20 ವಿಶ್ವಕಪ್: ಭಾರತ- ಇಂಗ್ಲೆಂಡ್ ಸೆಮಿಫೈನಲ್ ಪಂದ್ಯಾಟಕ್ಕೆ ಮಳೆರಾಯ ಅಡ್ಡಿ
ಈ ಪಂದ್ಯಾಟದಲ್ಲಿ ಗೆಲ್ಲುವ ತಂಡ ಈಗಾಗಲೇ ಫೈನಲ್‌ಗೆ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಇನ್ನೂ ವಿಶೇಷ ಏನೆಂದರೆ ದಕ್ಷಿಣ ಆಫ್ರಿಕಾ ಮೊದಲ ಭಾರಿಗೆ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದ್ದು.
ಬೆಳಿಗ್ಗೆ ನಡೆದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು 9 ವಿಕೆಟ್‌ಗಳಿಂದ ಅಫ್ಗಾನಿಸ್ತಾನ ತಂಡವನ್ನು ಸುಲಭವಾಗಿ ಮಣಿಸಿ ಮೊದಲ ಬಾರಿ ಫೈನಲ್‌ಗೆ ಲಗ್ಗೆಯಿಟ್ಟಿತು.