ಭಾರತ-ಪಾಕಿಸ್ತಾನ ಕ್ರಿಕೆಟ್ ಎಂದರೆ ಯುದ್ಧ, ಅದು ನಡೆಯಬೇಕು ಎಂದ ಟೀಂ ಇಂಡಿಯಾ ಕ್ರಿಕೆಟಿಗ
ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ವಿಶ್ವಕಪ್ ನಲ್ಲೂ ಭಾರತ ಪಾಕ್ ನೊಂದಿಗೆ ಪಂದ್ಯ ಬಹಿಷ್ಕರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದರು. ಇದೀಗ ಸೆಹ್ವಾಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.