ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರನಡೆದ ವೇಗಿ ಜಸ್ಪ್ರೀತ್ ಬುಮ್ರಾ

ಭಾನುವಾರ, 28 ಫೆಬ್ರವರಿ 2021 (09:05 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ.


ವೈಯಕ್ತಿಕ ಕಾರಣ ನೀಡಿ ಬುಮ್ರಾ ತಂಡದಿಂದ ಹೊರನಡೆದಿದ್ದಾರೆ. ಅವರ ಮನವಿ ಮೇರೆಗೆ ಅವರನ್ನು ತಂಡದಿಂದ ಮುಕ್ತಗೊಳಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಆದರೆ ಯಾವ ಕಾರಣಕ್ಕೆ ಅವರು ತಂಡದಿಂದ ಹೊರಬಂದಿದ್ದಾರೆ ಎಂಬುದು ತಿಳಿದುಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ