ಕೆ.ಎಲ್. ರಾಹುಲ್ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕವನ್ನು ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೆ.ಎಲ್. ರಾಹುಲ್ ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಹ್ಯಾಮಿಲ್ಟನ್ ಮಸ್ಕಾಡ್ಜಾ ಬೌಲಿಂಗ್ನಲ್ಲಿ ಲಾಂಗ್ ಆನ್ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕವನ್ನು ಮುಟ್ಟಿದರು.