ಅಥಿಯಾ ಜೊತೆ ಕೆಎಲ್ ರಾಹುಲ್ ಹಾಟ್ ಫೋಟೋ ಶೂಟ್

ಗುರುವಾರ, 17 ಜೂನ್ 2021 (10:00 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ರೂಮರ್ಡ್ ಗರ್ಲ್ ಫ್ರೆಂಡ್ ಅಥಿಯಾ ಶೆಟ್ಟಿ ಜೊತೆ ಹಾಟ್ ಫೋಟೋ ಶೂಟ್ ಮಾಡಿಕೊಂಡಿದ್ದಾರೆ.


ಜಾಹೀರಾತೊಂದಕ್ಕಾಗಿ ಗೆಳತಿ ಅಥಿಯಾ ಜೊತೆ ಪಾಲ್ಗೊಂಡಿದ್ದ ಫೋಟೋ ಶೂಟ್ ನ್ನು ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಸಂಸ್ಥೆಯ ರಾಯಭಾರಿಯಾಗಿದ್ದಾರೆ. ಹೀಗಾಗಿ ಜೊತೆಯಾಗಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಆದರೆ ಇಬ್ಬರೂ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಹೀಗೆ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿರುವುದು ನೆಟ್ಟಿಗರಲ್ಲಿ ಕುತೂಹಲ ಮೂಡಿಸಿದೆ. ಕೊನೆಗೂ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದೀರಲ್ಲಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ