ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿಗೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಗುರುವಾರ, 26 ನವೆಂಬರ್ 2020 (11:53 IST)
ಕೋಲ್ಕೊತ್ತಾ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಕೋಲ್ಕೊತ್ತಾದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಜಹಾನ್ ಗೆ ಮನಗೆಲಸದಾಕೆ ಕರೆ ಮಾಡಿ ಹಣ ಕೊಡುವಂತೆ ಪೀಡಿಸುತ್ತಿದ್ದಳು. ಇದೀಗ ಆಕೆಯ ಪುತ್ರ ಫೋನ್ ಮೂಲಕ ಹಣಕ್ಕಾಗಿ ಪೀಡಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಹಣ ಕೊಡದೇ ಇದ್ದರೆ ಖಾಸಗಿ ಫೋಟೋಗಳನ್ನು ಮತ್ತು ಜಹಾನ್ ಫೋನ್ ನಂಬರ್ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ