×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಆಶ್ರಿತಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಮನೀಶ್ ಪಾಂಡೆ
ಸೋಮವಾರ, 2 ಡಿಸೆಂಬರ್ 2019 (16:08 IST)
ಮುಂಬೈ: ಕರ್ನಾಟಕ ರಾಜ್ಯ ಕ್ರಿಕೆಟ್ ತಂಡದ ನಾಯಕ ಮನೀಶ್ ಪಾಂಡೆ ಇಂದು ತಮ್ಮ ಬಹುಕಾಲದ ಗೆಳತಿ ಆಶ್ರಿತಾ ಶೆಟ್ಟಿ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ನಿನ್ನೆಯಷ್ಟೇ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅರ್ಧಶತಕ ಗಳಿಸಿ ಕರ್ನಾಟಕದ ಫೈನಲ್ ಗೆಲುವಿನ ರೂವಾರಿಯಾಗಿದ್ದ ಮನೀಶ್ ಇಂದು ಆಶ್ರಿತಾ ಜತೆ ಸಪ್ತಪದಿ ತುಳಿದಿದ್ದಾರೆ.
ಮುಂಬೈನಲ್ಲಿ ಆಪ್ತೇಷ್ಟರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ. ಈ ಫೋಟೋಗಳನ್ನು ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಫ್ರಾಂಚೈಸಿ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ನಿನ್ನೆ ರಾತ್ರಿ ಸೈಯದ್ ಮುಷ್ತಾಕ್ ಅಲಿ ಟಿ20 ಫೈನಲ್ ಆಡಿದ್ದ ಮನೀಶ್ ಪಾಂಡೆಗೆ ಇಂದು ವಿವಾಹ ಸಂಭ್ರಮ!
ಪತ್ನಿಯ ಫೋಟೋ ಪ್ರಕಟಿಸಿದ ವಿರಾಟ್ ಕೊಹ್ಲಿಗೆ ಅಶ್ಲೀಲ ಪ್ರಶ್ನೆ
ಹೆಂಡತಿಯನ್ನು ಖುಷಿಯಾಗಿಡಲು ಧೋನಿ ಹೇಳಿದ ಆ ಟ್ರಿಕ್ ಏನು ಗೊತ್ತಾ?
ಪುತ್ರನ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ: ದೂರು ನೀಡಿದ ಸಚಿನ್ ತೆಂಡುಲ್ಕರ್
ದಿಗ್ವಿಜಯ ಸಾಧಿಸಿ ಮನೆಗೆ ಬಂದ ಪತಿ ವಿರಾಟ್ ಕೊಹ್ಲಿಗೆ ಅನುಷ್ಕಾ ಸ್ವಾಗತ ನೀಡಿದ್ದು ಹೀಗೆ!
ಓದಲೇಬೇಕು
India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ
INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್
ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ
ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್
ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ
ಸುದ್ದಿ ಜಗತ್ತು
Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್ಬುಕ್ ಸೆಲೆಬ್ರೇಶನ್
IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ
IPL 2025: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 16 ವರ್ಷಗಳ ಬಳಿಕ ಈ ದಾಖಲೆ ಬರೆದ ಆರ್ಸಿಬಿ
IPL 2025: ಚೆನ್ನೈ ವಿರುದ್ಧದ ರೋಚಕ ಪಂದ್ಯದಲ್ಲಿ ಗೆದ್ದ ಆರ್ಸಿಬಿ: ಮತ್ತೆ ಅಗ್ರಸ್ಥಾನದೊಂದಿಗೆ ಪ್ಲೇಆಫ್ಗೆ ಸನಿಹ
RCB vs CSK Match:ಶೆಫರ್ಡ್ ಅಬ್ಬರದ ಬ್ಯಾಟಿಂಗ್ಗೆ ನಲುಗಿದ ಚೆನ್ನೈ, ಆರ್ಸಿಬಿಯಿಂದ ಬಿಗ್ ಟಾರ್ಗೆಟ್
ಆ್ಯಪ್ನಲ್ಲಿ ವೀಕ್ಷಿಸಿ
x