ಚೊಚ್ಚಲ ಏಕದಿನ ಪಂದ್ಯದಲ್ಲಿ ಬೇಡದ ದಾಖಲೆ ಮಾಡಿದ ಮೊಹಮ್ಮದ್ ಸಿರಾಜ್
ಇನ್ನು, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಆರಂಭಿಕರಾಗಿ ಅಪರೂಪದ ದಾಖಲೆಯೊಂದನ್ನು ಮಾಡಿದರು. ಇಬ್ಬರೂ ಏಕದಿನ ಪಂದ್ಯಗಳಲ್ಲಿ 4000 ರನ್ ಗಳ ಜತೆಯಾಟವಾಡಿ ಸಚಿನ್ ತೆಂಡುಲ್ಕರ್ ಮತ್ತು ಸೌರವ್ ಗಂಗೂಲಿ ನಂತರ ಈ ದಾಖಲೆ ಮಾಡಿದ ಖ್ಯಾತಿಗೆ ಒಳಗಾಗಿದ್ದಾರೆ.