ಮಾಸ್ಕ್ ವಿಚಾರವಾಗಿ ಪೊಲೀಸರ ಜತೆ ಕಿತ್ತಾಡಿದ ಕ್ರಿಕೆಟಿಗ ರವೀಂದ್ರ ಜಡೇಜಾ

ಮಂಗಳವಾರ, 11 ಆಗಸ್ಟ್ 2020 (11:46 IST)
ರಾಜ್ ಕೋಟ್: ಮಾಸ್ಕ್ ಹಾಕದೇ ಓಡಾಡಿದ ವಿಚಾರವಾಗಿ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪೊಲೀಸರೊಂದಿಗೆ ಚಕಮಕಿ ನಡೆಸಿದ ಘಟನೆ ನಡೆದಿದೆ.


ರಾಜ್ ಕೋಟ್ ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪತ್ನಿ ಜತೆ ಕಾರಿನಲ್ಲಿ ತೆರಳುತ್ತಿದ್ದಾಗ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ