×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕೊರೋನಾದಿಂದ ಚೇತರಿಸಿಕೊಂಡ ರಿಷಬ್ ಪಂತ್
ಮಂಗಳವಾರ, 20 ಜುಲೈ 2021 (10:36 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆ ಕೊರೋನಾ ಸೋಂಕಿಗೊಳಗಾಗಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಈಗ ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ.
ಮತ್ತೆ ಕೊರೋನಾ ಪರೀಕ್ಷೆಗೊಳಗಾಗಿರುವ ರಿಷಬ್ ಗೆ ಈಗ ನೆಗೆಟಿವ್ ವರದಿ ಬಂದಿದೆ. ಜುಲೈ 20 ಕ್ಕೆ ಮತ್ತೆ ರಿಷಬ್ ಪಂತ್ ಬಯೋ ಬಬಲ್ ವಾತಾವರಣಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಜುಲೈ 8 ರಂದು ರಿಷಬ್ ಪಂತ್ ಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದೀಗ ಚೇತರಿಸಿಕೊಂಡಿರುವ ಪಂತ್ ಎರಡನೇ ಅಭ್ಯಾಸ ಪಂದ್ಯದ ವೇಳೆ ತಂಡಕ್ಕೆ ಲಭ್ಯರಾಗುವ ನಿರೀಕ್ಷೆಯಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಪೃಥ್ವಿ ಶಾ ಬೊಂಬಾಟ್ ಆಟಕ್ಕೆ ಗೆಳತಿ ಹೇಳಿದ್ದು ಹೀಗೆ!
ಮತ್ತೊಮ್ಮೆ ಲಂಕಾ ದಹನಕ್ಕೆ ಸಜ್ಜಾದ ದ್ರಾವಿಡ್ ಹುಡುಗರು
ಇಶಾನ್ ಕಿಶನ್ ನೋಡಿ ವಿರಾಟ್ ಕೊಹ್ಲಿ ನೆನೆಸಿಕೊಂಡ ಫ್ಯಾನ್ಸ್
ನಾಯಕನಾಗಿ ಮೊದಲ ಪಂದ್ಯದಲ್ಲೇ ಶಿಖರ್ ಧವನ್ ಮಾಡಿದ ದಾಖಲೆಗಳು
ರಾಹುಲ್ ದ್ರಾವಿಡ್ ಪದಾರ್ಪಣೆಗೆ ಗೆಳೆಯ ವೆಂಕಟೇಶ್ ಪ್ರಸಾದ್ ವಿಶ್
ಓದಲೇಬೇಕು
India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ
INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್
ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ
ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್
ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ
ಸುದ್ದಿ ಜಗತ್ತು
ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ
ಅಭಿನಂದಿಸಲು ಸಿರಾಜ್ನನ್ನೇ ಕೈಬಿಟ್ಟ ಜಯ್ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ
IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ
IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್
IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ
ಆ್ಯಪ್ನಲ್ಲಿ ವೀಕ್ಷಿಸಿ
x