ದಾಖಲೆ ಮಾಡಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
ಇನ್ನು, ಉಪನಾಯಕ ರೋಹಿತ್ ಶರ್ಮಾ ಹೊಡೆಬಡಿಯ 65 ರನ್ ಗಳಿಸಿದ್ದು, ಈ ಇನಿಂಗ್ಸ್ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10 ಸಾವಿರ ರನ್ ಪೂರ್ತಿ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ. ಇದರ ಜತೆಗೆ ಈ ಪಂದ್ಯದ ಜತೆಗೆ ಸರಣಿ ಗೆದ್ದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ನಲ್ಲಿ ಟಿ20 ಸರಣಿ ಗೆದ್ದ ಸಾಧನೆ ಮಾಡಿತು.