ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿ ಹೆಚ್ಚುಕಾಲ ಮುಂದುವರಿಯಲ್ಲವಂತೆ; ಹೀಗಂತ ಹೇಳಿದವರು ಯಾರು ಗೊತ್ತಾ…?

ಬುಧವಾರ, 24 ಜನವರಿ 2018 (05:41 IST)
ಮುಂಬೈ : ಟೀಂ ಇಂಡಿಯಾ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಮೊದಲ ಎರಡು ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದು, ಈ ಮಧ್ಯ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರು ಕೊಹ್ಲಿ ನಾಯಕತ್ವದ  ಬಗ್ಗೆ ಆಶ್ಚರ್ಯಕರವಾದ ಹೇಳಿಕೆಯೊಂದನ್ನು ನೀಡಿದ್ದಾರೆ.

 
ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಸ್ಮಿತ್ ಅವರು ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕರಾಗಿ ಹೆಚ್ಚುಕಾಲ ಮುಂದುವರಿಯುವ ಭರವಸೆ ತಮಗಿಲ್ಲ. ಮೈದಾನದಲ್ಲಿ ವಿರಾಟ್ ಕೊಹ್ಲಿ ಅವರಿಗೆ  ಸಲಹೆ, ಸಹಕಾರ ನೀಡುವ ಆಟಗಾರರೊಬ್ಬರ ಅಗತ್ಯವಿದೆ ಎಂದು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ