×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಟೆಸ್ಟ್ ಕ್ರಿಕೆಟ್ ನೆನಪು ಮಾಡಿಕೊಂಡ ವಿರಾಟ್ ಕೊಹ್ಲಿ
ಗುರುವಾರ, 25 ಜೂನ್ 2020 (09:24 IST)
ಮುಂಬೈ: ಲಾಕ್ ಡೌನ್ ನಿಂದಾಗಿ ಕ್ರಿಕೆಟ್ ಅಂಗಣಕ್ಕಿಳಿಯದೇ ಮೂರು ತಿಂಗಳಾಗಿವೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಆಡುವ ಬಯಕೆಯಾಗುತ್ತಿದೆಯಂತೆ.
ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ಮಾಡುವ ಫೋಟೋ ಪ್ರಕಟಿಸಿರುವ ಕೊಹ್ಲಿ ಮತ್ತೆ ಟೆಸ್ಟ್ ಆಡುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
‘ಟೆಸ್ಟ್ ಕ್ರಿಕೆಟ್ ಆಡುವಾಗ ಆಗುವಷ್ಟು ಖುಷಿ ಇನ್ನೊಂದರಲ್ಲಿ ಸಿಗಲ್ಲ. ಭಾರತಕ್ಕಾಗಿ ಟೆಸ್ಟ್ ಕ್ರಿಕೆಟ್ ಆಡುವ ಅವಕಾಶ ಸಿಗುವುದೇ ಸೌಭಾಗ್ಯ’ ಎಂದು ಕೊಹ್ಲಿ ಬರೆದುಕೊಂಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಚಿನ್ ಹಿಂದಿಕ್ಕಿ ಶ್ರೇಷ್ಠ ಟೆಸ್ಟ್ ಆಟಗಾರನ ಸ್ಥಾನ ಪಡೆದ ರಾಹುಲ್ ದ್ರಾವಿಡ್
ಇಂಗ್ಲೆಂಡ್ ಪ್ರವಾಸಕ್ಕೆ ರೆಡಿಯಾಗಿದ್ದ ಪಾಕಿಸ್ತಾನದ 10 ಕ್ರಿಕೆಟಿಗರಿಗೆ ಕೊರೋನಾ ಸೋಂಕು
ಚೀನಾ ವಸ್ತು ಬಹಿಷ್ಕಾರದಿಂದ ವಿರಾಟ್ ಕೊಹ್ಲಿ ಸೇರಿದಂತೆ ಕ್ರೀಡಾಳುಗಳ ಆದಾಯಕ್ಕೆ ಹೊಡೆತ?!
ಬಿಸಿಸಿಐಗೆ ಚೀನಾ ಕಂಪನಿಗಳ ಪ್ರಾಯೋಜಕತ್ವ ಮುರಿಯುವುದೂ ಕಷ್ಟ
ಟೀಂ ಇಂಡಿಯಾಗೆ ಇಂದು ಚಾಂಪಿಯನ್ಸ್ ಟ್ರೋಫಿ ಡೇ!
ಓದಲೇಬೇಕು
India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ
INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್
ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ
ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್
ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ
ಸುದ್ದಿ ಜಗತ್ತು
ಐಪಿಎಲ್ 2026: ಜಿಟಿ ವಿರುದ್ಧ ಡಿಸಿ ಘರ್ಷಣೆ ವೇಳೆ ಸ್ಲೋ ಓವರ್ ರೇಟ್ಗಾಗಿ ಶುಭಮನ್ ಗಿಲ್ಗೆ 12 ಲಕ್ಷ ದಂಡ
ವಿರಾಟ್ ಕೊಹ್ಲಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಪತ್ರಿಕಾಗೋಷ್ಠಿಯಲ್ಲೇ ಬಾಬರ್ ಅಜಮ್ ಸಿಟ್ಟು Video
IPL 2026: ಮೈದಾನದಲ್ಲಿ ಮಗಳಿಗಾಗಿ ಸೆಲೆಬ್ರೇಷನ್ ಮಾಡಿದ ಕೆಎಲ್ ರಾಹುಲ್ Video
IPL 2026: ಇಬ್ಬರು ಕನ್ನಡಿಗರ ಪೈಪೋಟಿ ನಡುವೆ ಗೆದ್ದಿದ್ದು ಒಬ್ಬ ಕನ್ನಡಿಗ ಮಾತ್ರ
ರಾಹುಲ್, ಮಿಲ್ಲರ್ ಹೋರಾಟಕ್ಕೆ ಸಿಗದ ಗೆಲುವು; ಗುಜರಾತ್ಗೆ ರೋಚಕ ಒಂದು ರನ್ ಗೆಲುವು
ಆ್ಯಪ್ನಲ್ಲಿ ವೀಕ್ಷಿಸಿ
x