ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ
2026 ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಪ್ರವೇಶದ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ನಗುತ್ತಾ ಖಂಡಿತವಾಗಲು ನನಗೆ ಆಸಕ್ತಿ ಇಲ್ಲ. ಮುಖ್ಯಮಂತ್ರಿ ಸ್ಥಾನ ನೀಡಿದರೂ ನನಗೂ ಆಸಕ್ತಿ ಇಲ್ಲ ಎಂದು ಹೇಳಿದರು.