ನಾಳೆಯಿಂದ ಶಾಲೆ ಆರಂಭವಿಲ್ಲ: ಯುಟರ್ನ್ ಹೊಡೆದ ಖಾಸಗಿ ಶಾಲೆಗಳು

ಭಾನುವಾರ, 1 ಆಗಸ್ಟ್ 2021 (15:06 IST)
ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪದಾಧಿಕಾರಿ ಹಾಲನೂರು ಲೇಪಾಕ್ಷಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶಾಲೆ ಯಾವಾಗ ಪ್ರಾರಂಭಿಸಬೇಕು ಎಂಬ ಬಗ್ಗೆ ಸರಕಾರ ತೀರ್ಮಾನ ಕೈಗೊಳ್ಳುತ್ತೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ