ನಿವೃತ್ತ ಐಜಿಪಿ ಭಾಸ್ಕರ್ ರಾವ್ ಆಮ್ ಆದ್ಮಿ ಸೇರ್ಪಡೆ

ಸೋಮವಾರ, 4 ಏಪ್ರಿಲ್ 2022 (14:54 IST)
ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆಯೇ ಅವರು ಆಪ್ ಪಕ್ಷಕ್ಕೆ ಸೇರುವ ಗುಮಾನಿಗಳು ಕೇಳಿಬಂದಿದ್ದವು.
ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್ ಅವರು ಆಪ್ ಸೇರ್ಪಡೆಯಾದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ