ಯತ್ನಾಳ ರಿಂದ ಮತ್ತೊಂದು ಬಾಂಬ್ ಸ್ಪೋಟ

ಮಂಗಳವಾರ, 12 ಜುಲೈ 2022 (14:09 IST)
PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ .
ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ ಪ್ರಕರಣವೇ ಮುಚ್ಚಿ ಹೋಗುತ್ತಿತ್ತೆಂದು ಹೇಳಿದ್ದಾರೆ.6

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ