ಲೋಕಸಭಾ ಚುನಾವಣೆ 2019: ದೇವೇಗೌಡರಿಗೆ ಹಿನ್ನಡೆ

ಗುರುವಾರ, 23 ಮೇ 2019 (08:54 IST)
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆಯಲ್ಲಿದ್ದು ಜೆಡಿಎಸ್ ಅಭ್ಯರ್ಥಿಯಾಗಿರುವ ಎಚ್ ಡಿ ದೇವೇಗೌಡರು ಹಿನ್ನಡೆಯಲ್ಲಿದ್ದಾರೆ.


ಇನ್ನೊಂದೆಡೆ ದ.ಕನ್ನಡದಲ್ಲಿ ಇದುವರೆಗೆ ಹಿನ್ನಡೆಯಲ್ಲಿದ್ದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಗೆ ಈಗ ಮುನ್ನಡೆ ಲಭ್ಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆಯಾಗಿದೆ. ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಆರಂಭಿಕ ಹಂತದ ಮುನ್ನಡೆ ಬಳಿಕ ಈಗ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಗೆ ಮುನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ