ಲೋಕಸಭಾ ಸಮರ 2019: ಬೆಂಗಳೂರಿನಲ್ಲಿ ಮುನ್ನಡೆಯಲ್ಲಿರುವವರು ಯಾರು?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮುನ್ನಡೆಯಲ್ಲಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮುನ್ನಡೆಯಲ್ಲಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮುನ್ನಡೆಯಲ್ಲಿದ್ದಾರೆ.