ಜನತೆಗೆ ಧನ್ಯವಾದ ಹೇಳಿದ ಮೋದಿ ತಾಯಿ

ಗುರುವಾರ, 23 ಮೇ 2019 (12:01 IST)
ಗುಜರಾತ್ :ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ನರೇಂದ್ರ ಮೋದಿ ಅವರಿಗೆ ಭರ್ಜರಿ ಗೆಲುವು ಸಿಕ್ಕಿದ ಹಿನ್ನಲೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಧನ್ಯವಾದ ಸಲ್ಲಿಸಿದ್ದಾರೆ.

 

ಎನ್ಡಿಎ ಸರ್ಕಾರ ಮರಳಿ ಅಧಿಕಾರಕ್ಕೆ ಬರುವುದು ಖಚಿತವಾಗುತ್ತಿದ್ದಂತೆ ಮನೆಯಿಂದ ನಗುಮೊಗದೊಂದಿಗೆ ಹೊರಕ್ಕೆ ಬಂದ ಮೋದಿ ಅವರ ತಾಯಿ ಹೀರಾ ಬೆನ್ ಕೈ ಮುಗಿದು ದೇಶದ ಜನತೆಗೆ ಧನ್ಯವಾದ ಸಲ್ಲಿಸಿದರು.

 

ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಮನೆಗೆ ತೆರಳಿ ತಾಯಿ  ಹೀರಾ ಬೆನ್ ಅವರ ಆಶೀರ್ವಾದ ಪಡೆದುಕೊಂಡಿದ್ದರು.

 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ