ಕೂದಲ ಸೌಂದರ್ಯಕ್ಕೆ ಅಲೋವೆರಾ ಮದ್ದು

ಬುಧವಾರ, 29 ಮಾರ್ಚ್ 2023 (19:30 IST)
ಅಲೋವೆರಾದಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.
 
ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಿ ಉದ್ದವಾದ ಕೂದಲನ್ನು ಪಡೆಯಲು ಒಂದು ಕೊ್ ಅಲೋವೆರಾ ಜೆಲ್ ಗೆ 2ಚಮಚ ಹರಳೆಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿನ ಬುಡಕ್ಕೆ ಹಚ್ಚಿ ರಾತ್ರಿಯಿಡಿ ಹಾಗೆ ಬಿಟ್ಟು ಮರುದಿನ ವಾಶ್ ಮಾಡಿ.ಇದನ್ನು ವಾರದಲ್ಲಿ ಒಮ್ಮೆ ಮಾಡಿ.
 
ಕೂದಲಿನ ಹೊಳಪನ್ನ ಹೆಚ್ಚಿಸಲು ಅಲೋವೆರಾಗೆ ಆಯಿಲ್ ಮತ್ತು ಮೊಟ್ಟೆಯ ಹಳದಿ ಭಾಗವನ್ನು ಸೇರಿಸಿ ಪೇಸ್ಟ್ ತಯಾರಿಸಿ ನೆತ್ತಿಗೆ ಹಚ್ಚಿ 25 ನಿಮಿಷ ಬಿಟ್ಟು ಶಾಂಪು ಬಳಸಿ ವಾಶ್ ಮಾಡಿ.
 
ಕೂದಲುದುರುವ ಮತ್ತು ತಲೆ ಹೊಟ್ಟು ಸಮಸ್ಯೆ ನಿವಾರಿಸಲು 1 ಕಪ್ ಮೆಂತ್ಯ ಕಾಳಿನ ಪೇಸ್ಟ್ ಗೆ 2 ಚಮಚ ಅಲೋವೆರಾ ಜೆಲ್ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ವಾಶ ಮಾಡಿ.ಕೂದಲು ಉದ್ದವಾಗಿಯೂ ಬೆಳೆಯುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ