ವಯಸ್ಸಾಗ್ತಿದ್ದಂತೆ ಪತ್ನಿ ಹೀಗೆ ಮಾಡೋದಾ?
ಉತ್ತರ : ನಿಮ್ಮ ಸಂಬಂಧದಲ್ಲಿ ಈ ರೀತಿ ಆಗಿರುವುದು ತುಂಬಾ ಬೇಸರದ ಸಂಗಂತಿ. ಇದಕ್ಕೆ ಇರುವ ದಾರಿ ಒಂದೇ. ಅವರು ಲೈಂಗಿಕ ತಜ್ಞರ ಹತ್ತಿರ ಭೇಟಿ ನೀಡುವಂತೆ ಮಾಡಿ. ಅವರಿಗೆ ಲೈಂಗಿಕ ಕ್ರಿಯೆಯಲ್ಲಿ ಅಸಕ್ತಿ ಬರುವಂತೆ ಔಷಧಗಳನ್ನು ತೆಗೆದುಕೊಳ್ಳಬೇಕು.
ಅವರಲ್ಲಿ ಲೈಂಗಿಕ ಭಾವನೆ ಮೂಡುವಂತೆ ನೀವು ಯಾಕೆ ಪ್ರೇರಣೆ ನೀಡಬಾರದು. ಅವರಹತ್ತಿರ ಮುಂಕೇಳಿ ಆಡಿ. ಆಗ ಅವರಿಗೆ ನಿಮ್ಮ ಭಾವನೆ ಅರ್ಥವಾಗುತ್ತದೆ.