ರಾತ್ರಿ ಅವಳನ್ನು ನೆನೆದರೆ ಸಾಕು ಅಲ್ಲಿ ಹಸಿಬಿಸಿಯಾಗುತ್ತಿದೆ
ನನ್ನ ಸಮಸ್ಯೆ ಏನೆಂದರೆ ನಾನು ನನ್ನಷ್ಟಕ್ಕೆ ಅವಳನ್ನು ಪ್ರೀತಿ ಮಾಡೋಕೆ ಶುರುಮಾಡಿದ್ದೇನೆ. ರಾತ್ರಿ ವೇಳೆ ಅವಳನ್ನು ನೆನದರೆ ಸಾಕು ನನ್ನ ಪ್ಯಾಂಟಿನಲ್ಲಿ ವೀರ್ಯ ಹೊರಬರುತ್ತಿದೆ. ಇದಕ್ಕೆ ಪರಿಹಾರ ಇದೆಯಾ?
ಸಾಧ್ಯವಾಗದಿದ್ದರೆ ಹತ್ತಿರದ ವೈದ್ಯರ ಹತ್ತಿರ ಹೋಗಿ ಸಲಹೆ ಪಡೆಯಿರಿ. ಅಸಲಿಗೆ ನಿಮ್ಮದು ಸಮಸ್ಯೆಯೇ ಅಲ್ಲ.