ಹೆಚ್ಚು ಸರಸವಾಡಿದರೂ ಅದು ಆಗುತ್ತಿಲ್ಲ: ಮಾಡೋದೇನು?

ಶನಿವಾರ, 13 ಜುಲೈ 2019 (14:11 IST)
ಸಮಸ್ಯೆಸರ್ ನನಗೀಗ 30 ವರ್ಷನನ್ನ ಯಜಮಾನರಿಗೆ 35 ವರ್ಷವಾಗಿದೆಮದುವೆಯಾಗಿ ಎರಡು ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲವೈದ್ಯರಲ್ಲಿಗೆ ತೋರಿಸಿದಾಗ ನನಗೆ ಹಾಗೂ ಪತಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆನಾವಿಬ್ರೂ ತುಂಬಾ ಚೆನ್ನಾಗಿ ಸಂಭೋಗ ಮಾಡ್ತೇವೆ.


ಹಗಲು ರಾತ್ರಿ ಎನ್ನದೇ ಸುಖ ಅನುಭಿವಿಸುತ್ತೇವೆ. ಆದರೂ ಯಾಕೆ ಮಕ್ಕಳಾಗಿಲ್ಲ ಎಂದೇ ಚಿಂತೆಯಾಗಿದೆಆದರೆ ಸಂಭೋಗ ನಡೆಸಿದ ಬಳಿಕ ಯೋನಿಯಿಂದ ವೀರ್ಯ ಹೊರ ಬರುತ್ತದೆಇದರಿಂದ ಮಕ್ಕಳಾಗದಿರಬಹುದೇಪರಿಹಾರ ತಿಳಿಸಿ.

ಸಲಹೆನಿಮಗಿನ್ನೂ ಮದುವೆಯಾಗಿ ಎರಡು ವರ್ಷವಷ್ಟೇ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಾಗುವ ಸಾಧ್ಯತೆ ಇದೆಅಲ್ಲದೆ ವೈದ್ಯರು ನಿಮಗಿಬ್ಬರಿಗೂ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವಾಗ ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲಸಂಭೋಗ ನಡೆಸುವ ಭಂಗಿಗೂ ಮಕ್ಕಳಾಗದಿರುವುದಕ್ಕೂ ಯಾವುದೇ ಸಂಬಂಧವಿಲ್ಲಯಾಕೆಂದರೆ ಸಂಪರ್ಕ ನಡೆಸುವಾಗ ಪುರುಷನ ವೀರ್ಯವು ಸ್ತೀ ಜನನಾಂಗದೊಳಗಡೆ ಚಿಮ್ಮುವುದರಿಂದ ಸಹಜವಾಗಿಯೇ ಗರ್ಭಾಶಯ ತಲುಪುತ್ತದೆಸಂಭೋಗದ ನಂತರ ಯೋನಿಯಿಂದ ವೀರ್ಯ ಹೊರಬರುವುದು ಕೂಡಾ ತೀರಾ ಸಹಜ.

 ಮಹಿಳೆಯರಲ್ಲಿ ಗರ್ಭಾಶಯದಲ್ಲಿ ಅಂಡಾಣು ಉತ್ಪತ್ತಿಯಾಗುತ್ತದೆಆದರೆ ಉತ್ಪತ್ತಿಯಾದ ಅಂಡಾಣುವು ಗರ್ಭಕಟ್ಟುವಂತೆ ಬೇಕಾಗುವ ಗ್ರಂಥಿಯ ಸ್ರವಿಸುವಿಕೆ ಸಾಕಷ್ಟು ಪ್ರಮಾಣದಲ್ಲಿ ಆಗದೇ ಇರುವ ಹಂತಪ್ರೊಜೆಸ್ಟರಾನ್ ಹಾರ್ಮೋನು ಗರ್ಭಕೋಶವನ್ನು ಕಾಪಾಡುವ ಹಾರ್ಮೋನು ಆಗಿದೆ ಸನ್ನಿವೇಶದಲ್ಲಿ ಪ್ರೊಜೆಸ್ಟರಾನ್ ಹಾರ್ಮೋನ್ ಉತ್ಪತ್ತಿ ಕಡಿಮೆ ಪ್ರಮಾಣದಲ್ಲಿ ಆಗುತ್ತದೆಆಗ ಫಲಿತ ಅಂಡಾಣುವು ಗರ್ಭಕೋಶದ ಗೋಡೆಗೆ ಅಂಟಿಕೊಳ್ಳುವಲ್ಲಿ ವಿಫಲವಾಗುತ್ತದೆಅನಿಯಮಿತ ಋತುಚಕ್ರದಿಂದಲೂ ಗರ್ಭಧಾರಣೆಗೆ ತಡೆಯುಂಟಾಗಬಹುದು.



ಬಹುತೇಕ ಮಹಿಳೆಯರು ತಮ್ಮ ಕುಟುಂಬವನ್ನು ಆರಂಭಿಸಲು ಯೋಚಿಸುವುದೇ 30 ನಂತರಕೆಲವು  ಅವಧಿಯಲ್ಲಿ ಮಹಿಳೆಯರು ತಮ್ಮ ಗರ್ಭಾವಸ್ಥೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ.

30 ನಂತರ ಸಂತಾನೋತ್ಪತ್ತಿಯ ಸಾಮಥ್ರ್ಯ ಕಡಿಮೆಯಾಗುತ್ತ ಹೋಗುತ್ತದೆಗರ್ಭಧಾರಣೆಯ ಸಾಧ್ಯತೆಯೂ ಇಳಿಕೆಯಾಗುತ್ತ ಹೋಗುತ್ತದೆ.

35 ವರ್ಷಗಳನ್ನು ದಾಟಿರುವ ಮಹಿಳೆಯರು 6 ತಿಂಗಳ ಸತತ ಯತ್ನದ ನಂತರವೂ ಗರ್ಭ ಧರಿಸದೇ ಇದ್ದಲ್ಲಿ ತಮ್ಮ ವೈದ್ಯರೊಂದಿಗೆ ಮತ್ತೊಮ್ಮೆ ಸಮಾಲೋಚಿಸುವುದು ಒಳಿತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ