ಬೆನ್ನುನೋವಿಗೆ ಬೆಳ್ಳುಳ್ಳಿ

ಬೆನ್ನು ನೋವಿಗೆ ಬೆಳ್ಳುಳ್ಳಿ ಉತ್ತಮ ಮನೆ ಔಷಧಿ. ಎರಡು ಅಥವಾ ಮೂರು ಕಾಳು ಲವಂಗವನ್ನು ಬೆಳಗ್ಗೆ ಸೇವಿಸಿದರೆ ಉತ್ತಮ. ಬೆಳ್ಳುಳ್ಳಿ ಎಣ್ಣೆಯಿಂದ ಬೆನ್ನು ನೋವಿರುವಲ್ಲಿಗೆ ಹಚ್ಚಿ ಮಸಾಜ್ ಮಾಡಿದರೆ ನೋವು ಬೇಗನೆ ಶಮನವಾಗುವುದು.

ವೆಬ್ದುನಿಯಾವನ್ನು ಓದಿ