ಬೆಂಗಳೂರು : ನಮ್ಮ ದೇಹದಲ್ಲಿರುವ ಮೂಳೆಗಳು ಗಟ್ಟಿಯಾಗಿರಲು ಕ್ಯಾಲ್ಸಿಯಂ ಅಂಶ ಅಧಿಕವಾಗಿರಬೇಕು. ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗುವುದಿಲ್ಲ.
ಕರಿಬೇವಿನ ಸೊಪ್ಪಿನಲ್ಲಿ ಕ್ಯಾಲ್ಸಿಯಂ ಅಂಶ ಅಧಿಕವಾಗಿರುತ್ತದೆ. ಆದಕಾರಣ ಜೀರಿಗೆ, ಕಾಳುಮೆಣಸು ಹಾಗೂ ಕರಿಬೇವನ್ನು ಹುರಿದು ಪುಡಿ ಮಾಡಿಕೊಂಡು ಅದನ್ನು ಮಜ್ಜಿಗೆಗೆ ಬೆರೆಸಿ ಕುಡಿದರೆ ಕ್ಯಾಲ್ಸಿಯಂ ಸಮಸ್ಯೆ ಎದುರಾಗುವುದಿಲ್ಲ.