ಪ್ರತಿದಿನ ಚಪ್ಪಾಳೆ ತಟ್ಟಿ ಉತ್ತಮ ಆರೋಗ್ಯ ನಿಮ್ಮದಾಗಿಸಿಕೊಳ್ಳಿ!

ಶನಿವಾರ, 17 ಮಾರ್ಚ್ 2018 (12:07 IST)
ಬೆಂಗಳೂರು: ಯಾರನ್ನಾದರೂ ಮೆಚ್ಚಿಸುವುದಕ್ಕೆ, ಅಥವಾ ಇನ್ಯಾರೋ ಮಾಡಿದ ಒಳ್ಳೆಯ ಕೆಲಸವನ್ನು ಬೆಂಬಲಿಸುವುದಕ್ಕೆ ನಾವು ಚಪ್ಪಾಳೆ ತಟ್ಟುತ್ತೇವೆ. ಈ ರೀತಿ ಚಪ್ಪಾಳೆ ತಟ್ಟುವುದರಿಂದ ನಮ್ಮ ಆರೋಗ್ಯ ಕೂಡ ಚೆನ್ನಾಗಿರುತ್ತೆ ಅಂತೆ. ಅದು ಹೇಗೆ ಎನ್ನುವುದಕ್ಕೆ ಇಲ್ಲಿದೆ ನೋಡಿ ಮಾಹಿತಿ.


ಚಪ್ಪಾಳೆ ತಟ್ಟುವುದರಿಂದ ಹೃದಯ ರೋಗ ಮತ್ತು ಅಸ್ತಮಾ ಶ್ವಾಸಕೋಶದ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿರಬಹುದು.

ಜೀರ್ಣಾಂಗ ತೊಂದರೆ ಇರುವವರು ಚಪ್ಪಾಳೆ ತಟ್ಟುವುದರಿಂದ ಇದನ್ನು ಪರಿಹರಿಸಿಕೊಳ್ಳಬಹುದಂತೆ.

ದೇಹದಲ್ಲಿ ಬಿಳಿ ರಕ್ತ ಕಣಗಳನ್ನು ಬಲಪಡಿಸಿ ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಪ್ರತಿದಿನ ಚಪ್ಪಾಳೆ ತಟ್ಟುವುದು ಅಧಿಕ ರಕ್ತದೊತ್ತಡ, ಮಧುಮೇಹ ಸಮಸ್ಯೆಯನ್ನು ಕಡಿಮೆ ಮಾಡುತ್ತದೆಯಂತೆ.

ಇನ್ನು ಚಪ್ಪಾಳೆ ತಟ್ಟುವುದರಿಂದ ಖಿನ್ನತೆ, ಸಂಧಿವಾತ, ತಲೆನೋವು, ನಿದ್ರಾಹೀನತೆ ಸಮಸ್ಯೆಗಳನ್ನು ನಿವಾರಿಸಬಹುದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ