ಬಾಸ್ ಪತ್ನಿಯ ಜೊತೆಗಿನ ಸಂಬಂಧ ನನ್ನ ವೃತ್ತಿ ಜೀವನವನ್ನು ಹಾಳುಮಾಡಬಹುದೇ?

ಗುರುವಾರ, 5 ಸೆಪ್ಟಂಬರ್ 2019 (10:09 IST)
ಬೆಂಗಳೂರು : ಪ್ರಶ್ನೆ : ನನಗೆ 33 ವರ್ಷ ವಯಸ್ಸಾಗಿದ್ದು, ನಾನು ಐಟಿ ಉದ್ಯೋಗದಲ್ಲಿದ್ದೇನೆ. ಕೆಲವು ತಿಂಗಳ ಹಿಂದೆ ನಾನು ನನ್ನ ಬಾಸ್ ಹೆಂಡತಿಯನ್ನು ಆಫೀಸ್‌ ನ ಭೋಜನಕೂಟ ಸಮಾರಂಭದಲ್ಲಿ ಭೇಟಿ ಮಾಡಿದ್ದೆ. ಆಕೆ ನನ್ನ ಕ್ಲಾಸ್ ಮೆಟ್ ಎಂದು ನನಗೆ ಅಂದು ತಿಳಿಯಿತು. ಆದ್ದರಿಂದ ನಾವಿಬ್ಬರು ತುಂಬಾ ಕ್ಲೋಸ್ ಆದೆವು. ತನಗೆ ಲೈಂಗಿಕ ಜೀವನದಲ್ಲಿ ತೃಪ್ತಿ ಸಿಗುತ್ತಿಲ್ಲ ಎಂದು ಹೇಳುತ್ತಿದ್ದಳು. ಇದರಿಂದ ನಾವಿಬ್ಬರು ದೈಹಿಕ ಸಂಬಂಧ ಹೊಂದಿದ್ದೇವೆ. ನನ್ನ ಸಮಸ್ಯೆ ಏನೆಂದರೆ ನಮ್ಮಿಬ್ಬರ ಈ ಸಂಬಂಧ ನನ್ನ ವೃತ್ತಿ ಜೀವನವನ್ನು ಹಾಳು ಮಾಡಬಹುದೇ ದಯವಿಟ್ಟು ತಿಳಿಸಿ.ಉತ್ತರ : ಇದು ನಿಮ್ಮ ಜೀವನ ಹಾಗೂ ಕೆಲಸ ಎರಡರ ಮೇಲೂ ಪರಿಣಾಮ ಬೀರಬಹುದು. ಆದ್ದರಿಂದ ನಿಮ್ಮ ಬಾಸ್ ಹೆಂಡತಿಯ ಜೊತೆಗೆ ಕುಳಿತು ಮಾತನಾಡಿ ಈ ವಿಚಾರದ ಬಗ್ಗೆ ಆಕೆಗೆ ತಿಳಿಯುವಂತೆ ಅರ್ಥಮಾಡಿಸಿ. ಇಲ್ಲವಾದರೆ ನಿಮ್ಮ ಆಯ್ಕೆ ಏನೆಂಬುದನ್ನು ಮೊದಲು ನಿರ್ಧರಿಸಿ. ನೀವು ಯಾವುದನ್ನು ಬಯಸುತ್ತೀರಿ? ಯಾವುದನ್ನು ಬಿಡುತ್ತೀರಿ? ಎಂದು ನೀವೇ ತೀರ್ಮಾನಿಸಿ.


 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ