ಬೆಂಗಳೂರು : ಸೇಬು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದು ದೇಹಕ್ಕೆ ಬೇಕಾದ ಪೋಷಕಾಂಶವನ್ನು ಒದಗಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಇದನ್ನು ಮಧುಮೇಹಿಗಳು ಸೇವಿಸಬಹುದೇ? ಎಂಬುದನ್ನು ಉತ್ತರ ಇಲ್ಲಿದೆ ನೋಡಿ.
ಸೇಬು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವಂತಹ ಜೀವಸತ್ವಗಳು, ಖನಿಜಗಳ, ಪೈಬರ್ ಸೇರಿದಂತೆ ಸಾಕಷ್ಟು ಪೋಷಕಾಂಶಗಳಿವೆ, ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟ ತಕ್ಷಣ ಹೆಚ್ಚಾಗದಂತೆ ತಡೆಯುತ್ತದೆ. ಆದ್ದರಿಂದ ಮಧುಮೇಹಿಗಳು ತಮ್ಮ ಆಹಾರದಲ್ಲಿ ಸೇಬುಗಳನ್ನು ಸೇರಿಸುವುದು ಸುರಕ್ಷಿತವಾಗಿದೆ.