ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ ತೂಕ ಇಳಿಸಿಕೊಳ್ಳಬಹುದೇ?

ಮಂಗಳವಾರ, 16 ಮಾರ್ಚ್ 2021 (07:21 IST)
ಬೆಂಗಳೂರು : ಬೇಸಿಗೆ ಕಾಲ ಪ್ರಾರಂಭವಾಗಿದೆ. ಈ ಸಮಯದಲ್ಲಿ ಹೆಚ್ಚಾಗಿ ಸಿಗುವ ಹ‍ಣ್ಣೆಂದರೆ ಅದು ಕಲ್ಲಂಗಡಿ . ಈ ಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಆದರೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ  ತೂಕ ಇಳಿಸಿಕೊಳ್ಳಬಹುದೇ. ಇದಕ್ಕೆ ಉತ್ತರ ಇಲ್ಲಿದೆ.

ಕಲ್ಲಂಗಡಿ   ಸಿಪ್ಪೆಯಲ್ಲಿ ಫೈಬರ್ ಹೇರಳವಾಗಿದೆ. ಇದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಕಲ್ಲಂಗಡಿ ಹಣ್ಣಿನ ಸಿಪ್ಪೆಯಲ್ಲಿರುವ ಬಿಳಿಭಾಗವನ್ನು ಎಸೆಯುತ್ತಾರೆ.  ಆದರೆ ಇದರಿಂದ ಸಲಾಡ್ ತಯಾರಿಸಿ ಸೇವಿಸಿದರೆ ತೂಕ ಇಳಿಕೆಯಾಗುತ್ತದೆ. ಅಲ್ಲದೇ  ಇದು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುತ್ತದೆ. ಕೊಬ್ಬನ್ನು ಕರಗಿಸುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ