ಬೆಂಗಳೂರು : ಕೊಬ್ಬರಿ ಎಣ್ಣೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅಷ್ಟೇ ನಮ್ಮ ಸೌಂದರ್ಯ ವೃದ್ಧಿಸಿಕೊಳ್ಳು ಕೂಡ ಸಹಕಾರಿಯಾಗಿದೆ. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ ನೋಡಿ.
*ಕೊಬ್ಬರಿ ಎಣ್ಣೆ ಜೊತೆಗೆ ಅರಿಶಿನ ಮತ್ತು ತೆಂಗಿನಕಾಯಿ ಹಾಲನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಚರ್ಮ ಮೃದುವಾಗುತ್ತದೆ.
*ಪ್ರತಿದಿನ ಬಿಸಿಲಿಗೆ ಹೋಗುವ ಮುನ್ನ ಕೈ ಕಾಲು ಮುಖಕ್ಕೆ ಕೊಬ್ಬರಿ ಎಣ್ಣೆ ಹಚ್ಚಿದರೆ ಸನ್ ಬರ್ನ್ ನಿಂದ ಮುಕ್ತಿ ಹೊಂದಬಹುದು.
*ಮೇಕಪ್ ತೆಗೆಯಲು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿದರೆ ಚರ್ಮಕ್ಕೆ ಹಾನಿಯಾಗುವುದಿಲ್ಲ.
* ರಾತ್ರಿ ಮಲಗುವಾಗ ಕೊಬ್ಬರಿ ಎಣ್ಣೆಯಿಂದ ಚರ್ಮಕ್ಕೆ ಮಸಾಜ್ ಮಾಡಿದರೆ ಚರ್ಮ ಮೃದುವಾಗುತ್ತದೆ.