ಬೆಂಗಳೂರು : ನೀರು ಸರಿಯಾಗಿ ಕುಡಿಯದಿದ್ದಾಗ ಮೂತ್ರನಾಳದ ಸೋಂಕು ಕಂಡುಬರುತ್ತದೆ. ಇದರಿಂದ ಮೂತ್ರ ಮಾಡುವಾಗ ಉರಿ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಈ ಮನೆಮದ್ದನ್ನು ಬಳಸಿ.
ಬಾರ್ಲಿಯನ್ನು ಕುದಿಸಿದ ನೀರನ್ನು ದಿನವಿಡಿ ಕುಡಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಬಾಳೆ ದಿಂಡಿನ ರಸವನ್ನು ಬೆಳಿಗ್ಗೆ ಮತ್ತು ಸಂಜೆ ಸೇವಿಸಿದರೆ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ. ಅನಾನಸ್ ಹಣ್ಣನ್ನು ಸೇವಿಸುವುದರಿಂದ ಮೂತ್ರದ ಉರಿಯನ್ನು ನಿವಾರಣೆಯಾಗುವುದಿಲ್ಲ, ಹಾಗೇ ಕಲ್ಲಂಗಡಿ ಹಣ್ಣಿನ ರಸ ಕುಡಿಯುವುದರಿಂದಲೂ ಕೂಡ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ.