ಎದೆ ನೋವು ಕಡಿಮೆಯಾಗಲು ಈ ಮನೆಮದ್ದನ್ನು ಸೇವಿಸಿ

ಸೋಮವಾರ, 20 ಏಪ್ರಿಲ್ 2020 (08:58 IST)

ಬೆಂಗಳೂರು : ಕೆಲವರಿಗೆ ಆಹಾರದಲ್ಲಿ ವ್ಯತ್ಯಾಸವಾದಾಗ, ಚಿಂತೆಯಿಂದ ಎದೆನೋವು ಕಾಣಿಸಿಕೊಳ್ಳುತ್ತದೆ. ಅಂತವರು ಈ ಎದೆನೋವನ್ನು ಕಡಿಮೆ ಮಾಡಿಕೊಳ್ಳಲು ಈ ಮನೆಮದ್ದನ್ನು ಸೇವಿಸಿ.

 

ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಆ ಪುಡಿಯನ್ನು ನೀರಿನಲ್ಲಿ ನೆನೆ ಹಾಕಿ ಚೆನ್ನಾಗಿ ಕಿವುಚಿ ಶೋಧಿಸಿ ಆ ಕಷಾಯಕ್ಕೆ ಹಾಲು, ಸಕ್ಕರೆ ಬೆರೆಸಿ ಸೇವಿಸಿದರೆ ಎದೆ ನೋವು ಕಡಿಮೆಯಾಗುವುದು.  

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ