ಪತ್ನಿ ಬಟ್ಟೆ ಬಿಚ್ಚುತ್ತಲೇ ಔಟ್ ಆಗುತ್ತಿರುವ ಗಂಡು
ಮಂಗಳವಾರ, 10 ಡಿಸೆಂಬರ್ 2019 (14:05 IST)
ಸಮಸ್ಯೆ: ನಾನು 25 ವರ್ಷದ ಯುವಕ. ಮದುವೆಯಾಗಿ ಆರು ತಿಂಗಳಾಗಿದೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆ. ಗುಪ್ತಾಂಗ ಬೇಗನೆ ಗಡುಸಾಗುತ್ತದೆ. ಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆ.
ಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆ. ಅದರಿಂದ ಏನಾದರೂ ತೊಂದರೆ ಇದೆಯಾ? ದಯವಿಟ್ಟು ಶೀಘ್ರಸ್ಖಲನಕ್ಕೆ ಸೂಕ್ತ ಪರಿಹಾರ ನೀಡಿ, ದೀರ್ಘ ಸಂಭೋಗ ಮಾಡುವ ಉಪಾಯ ಹೇಳಿಕೊಡಿ.
ಸಲಹೆ: ಮದುವೆಯಾಗಿ ಕೇವಲ ಐದು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯ ಸ್ಖಲಿಸಿಬಿಡುತ್ತೀರಿ. ಆರಾಮವಾಗಿ, ಸಾವಕಾಶವಾಗಿ ಸರಸ ಮಾಡಿದರೆ ಆನಂದ ಇನ್ನಷ್ಟು ಹೆಚ್ಚು ಸಿಗುತ್ತದೆ. ವಿವಾಹಪೂರ್ವದಲ್ಲಿ ಹಸ್ತಮೈಥುನ ಮಾಡಿದ್ದರೆ ಏನೂ ತೊಂದರೆ ಇಲ್ಲ.
ಶೀಘ್ರ ಸ್ಖಲನದ ತೊಂದರೆಯಿದ್ದರೆ ನೀವು ಸಮಾಧಾನದಿಂದ ಮುಖ ಮೇಲೆ ಮಾಡಿ ಮಲಗಬೇಕು. ನಿಮ್ಮ ಕಾಲ ಮಧ್ಯದಲ್ಲಿ ಪತ್ನಿಯನ್ನು ಕುಳ್ಳಿರಿಸಿ ಮೇಲೆ ಹೇಳಿದಂತೆ ಅಲ್ಲಾಡಿಸಬಹುದು. ನಿಮಗೆ ಸ್ಖಲನದ ಭಾವನೆ ಬಂದ ಒಡನೆಯೇ ನಿಮ್ಮ ಪತ್ನಿಗೆ ಅಲ್ಲಾಡಿಸುವುದನ್ನು ನಿಲ್ಲಿಸಲು ಹೇಳಬೇಕು. ಆಗ ಸ್ಖಲನವಾಗುವುದಿಲ್ಲ.
ಇದರಿಂದ ಪುರುಷನಿಗೆ ಶಿಶ್ನದ ನಿಮಿರುವಿಕೆ ಹಾಗೂ ಸ್ಖಲನದ ಮೇಲೆ ನಿಯಂತ್ರಣ ಸಾಧ್ಯವಾಗುತ್ತದೆ. ಒತ್ತು ಕೊಡುವುದನ್ನು ಶಿಶ್ನಕಾಂಡದ ಪೀಠದ ಬಳಿಯೂ ಮಾಡಬಹುದು. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಆದರೆ ಇದು ಅತಿ ಸುಲಭದ ಹಾಗೂ ವೈಜ್ಞಾನಿಕ ವಿಧಾನವಾಗಿದೆ. ಇದಕ್ಕೆ ಹಿಂಡುವಿಕೆ ಚಿಕಿತ್ಸೆ ಎನ್ನುತ್ತಾರೆ.